ಇದರ ಅoಗವಾಗಿ ವಿದ್ಯಾರ್ಥಿಗಳ ಮೆರವಣಿಗೆ ನಡೆಯಿತು . ಬಳಿಕ ನಡೆದ ಜನ ಜಾಗೃತಿ ಸಭೆ ಯನ್ನು ಜನ ಜಾಗೃತಿ ಸಭೆಯ ಉಪಾದ್ಯಕ್ಷ ಬಾಲಕೃಷ್ಣ ವೊರ್ಕೊಡ್ಲುರವರು ಉದ್ಘಾಟಿಸಿದರು ,ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾರದಾ ಎಡಕೊಡ್ಲು ,ಧರ್ಮಸ್ಥ ಳ ಕ್ಷೇತ್ರ ಗ್ರಾಮಾಭಿವೃದ್ಹಿ ಯೋಜನೆಯ ಮೇಲ್ವಿಚಾರಕಿ ಸವಿತಾ . ಎ. ಶೆಟ್ಟಿ , ಸೇವಾ ಪ್ರತಿನಿಧಿಗಳು ,ಸ್ವಸಹಾಯ ಸಂಘದ ಸದಸ್ಯೆಯರು ಉಪಸ್ಥಿತರಿದ್ದರು . ಹಿರಿಯ ಅಧ್ಯಾಪಿಕೆ ಶಾಂತಕುಮಾರಿಯವರು ಮಕ್ಕಳಿಗೆ ಪ್ರತಿಜ್ಞೆ ಬೋಧಿಸಿದರು.
ಮಕ್ಕಳು ಮಾದಕ ವ್ಯಸನದ ವಿರೋಧಿ ದಿನದ ಬಗ್ಗೆ ಭಾಷಣ ಮತ್ತು ಮಾದಕ ವ್ಯಸನದ ಪರಿಣಾಮದ ಬಗ್ಗೆ ಕಿರು ನಾಟಕವನ್ನು ಪ್ರದರ್ಶಿಸಿದರು. ಅಧ್ಯಾಪಕರು , ವಿಧ್ಯಾರ್ಥಿಗಳು ಭಾಗವಹಿಸಿದರು .
ಮಕ್ಕಳು ಮಾದಕ ವ್ಯಸನದ ವಿರೋಧಿ ದಿನದ ಬಗ್ಗೆ ಭಾಷಣ ಮತ್ತು ಮಾದಕ ವ್ಯಸನದ ಪರಿಣಾಮದ ಬಗ್ಗೆ ಕಿರು ನಾಟಕವನ್ನು ಪ್ರದರ್ಶಿಸಿದರು. ಅಧ್ಯಾಪಕರು , ವಿಧ್ಯಾರ್ಥಿಗಳು ಭಾಗವಹಿಸಿದರು .