" 2022-23ನೇ ಸಾಲಿನ SSLC ಪರೀಕ್ಷೆ ಮಾರ್ಚ್ 09 ರಿಂದ ಪ್ರಾರಂಭ

Thursday, June 20, 2019

ವಾಚನ ವಾರ ಆಚರಣೆ

ಎಡನೀರು: ಸ್ವಾಮೀಜಿಸ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜೂನ್‌ 19 ತಾರೀಕಿನಂದು  ವಾಚನ ವಾರವನ್ನು ಉದ್ಘಾಟಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಮಧುಸೂದನನ್ ಪಿ.ಎನ್ ವರು ಉದ್ಘಾಟಿಸಿದರು. ಪಿ.ಎನ್ ಪಣಿಕ್ಕರ್ ಅವರ ನೆನಪಿನ ಅಂಗವಾಗಿ ಆಚರಿಸುವ ವಾಚನ ವಾರದ ಉದ್ದೇಶವನ್ನು ಮಕ್ಕಳಿಗೆ ತಿಳಿಸಿದರು. ಬಿ .ಆರ್ .ಸಿ. ಕಾಸರಗೋಡಿನ ಪ್ರತಿನಿಧಿಯಾಗಿ ಬಂದಂತಹ ಸುರೇಶ್ ಕುಮಾರ್ ಅವರು ಮಕ್ಕಳಿಗೆ ಓದುವಿನ ಮಹತ್ವ ಹೇಳಿದರು ಹಾಗೆ ಪುಸ್ತಕವನ್ನು   ನೀಡಿದರು..

No comments:

Post a Comment